ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ | ತುಟ್ಟಿ ಭತ್ಯೆ ಶೇ 38.75ಗೆ ಏರಿಕೆ

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.

UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ