ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಹಿಂದಿನ ಸಿಎಂಗಳು ವರದಿ ಪಡೆಯಲಿಲ್ಲ; ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಕೆ

ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ಈಗ ಅವರು ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದರು.

ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪ್ರೇರಣಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯ ಮಂತ್ರಿ ಹೆಚ್.ಡಿ .ಕುಮಾರಸ್ವಾಮಿ, ನಂತರ ಬಂದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ಈಗ ಅವರು ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದರು.

ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ:

ಶಾಸಕರು 30 ತಿಂಗಳ ನಂತರ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕೆಂದಿರುವ ಬಗ್ಗೆ ಮಾತನಾಡಿ ಎಲ್ಲಾ ಶಾಸಕರು ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ