ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ-೫೦ ರ ಉದ್ಘಾಟನಾ ಸಮಾರಂಭದಲ್ಲಿ ವೀರಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದು ಮೈಮನ ಹಗುರಾಗಿಸಿತು.
— Siddaramaiah (@siddaramaiah) November 3, 2023
ಬಾಲ್ಯದಲ್ಲಿ ಕಲಿತ ವಿದ್ಯೆ ಬದುಕಿನುದ್ದಕ್ಕೂ ನೆನಪಿನಲ್ಲುಳಿಯುತ್ತಂತೆ.
ಹೆಜ್ಜೆ ಹಾಕುತ್ತಾ ಹಾಕುತ್ತಾ ನನ್ನೂರ ಗೆಳೆಯರೊಡನೆ ಕುಣಿಯುತ್ತಿದ್ದ ಬಾಲ್ಯದ ದಿನಗಳು ನೆನಪಾದವು.#ಕರ್ನಾಟಕಸಂಭ್ರಮ೫೦ pic.twitter.com/kIOXdkPa6o

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ
ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ
