ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮೌಢ್ಯ ಗಳಲ್ಲಿ ನನಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ಅವರು ಎಲ್ಲಾರಿಗೂ ಅವರದ್ದೇ ನಂಬಿಕೆಗಳಿರುತ್ತವೆ. ಸಮಾಜಕ್ಕೆ ಒಳ್ಳೆಯದಾದರೆ ನಂಬೋಣ, ಅನಾನುಕೂಲವಾದರೆ ನಂಬುವ ಹಾಗಿಲ್ಲ ಎಂದರು.

ನನಗೆ ಮೂಢನಂಬಿಕೆಗಳಲ್ಲಿ ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಚಾಮರಾಜನಗರಕ್ಕೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ಅವರು ಎಲ್ಲಾರಿಗೂ ಅವರದ್ದೇ ನಂಬಿಕೆಗಳಿರುತ್ತವೆ. ಸಮಾಜಕ್ಕೆ ಒಳ್ಳೆಯದಾದರೆ ನಂಬೋಣ, ಅನನುಕೂಲವಾದರೆ ನಂಬುವ ಹಾಗಿಲ್ಲ ಎಂದರು.

ಕಾಕತಾಳೀಯ
ಕರ್ನಾಟಕ ಸಂಭ್ರಮ – 50 ಕ್ಕೆ ಚಾಲನೆ ನೀಡಿ ಇಡೀ ವರ್ಷ ಆಚರಣೆ ಯಾಗಲಿದೆ. ದೇವರಾಜ ಅರಸು ಅವರು 1973 ರಲ್ಲಿ ಮುಖ್ಯಮಂತ್ರಿಗಳಾಗಿದ್ದರು, ನಾನು 2023 ರಲ್ಲಿ ಮುಖ್ಯ ಮಂತ್ರಿಯಾಗಿರುವುದು ಕಾಕತಾಳೀಯ ಎಂದರು. ಅವರೂ ಇಲ್ಲಿಂದಲೇ ಚಾಲನೆ ನೀಡಿದ್ದರು, ನಾನೂ ಇಲ್ಲಿಂದಲೇ ಚಾಲನೆ ನೀಡಿದ್ದೇನೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ