ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಿಧಾನಸಭಾಧ್ಯಕ್ಷರಾಗಿ ಚಂದ್ರೇಗೌಡರು ಎಲ್ಲರಿಂದ ಪ್ರಶಂಸೆ ಪಡೆದಿದ್ದರು; ಮುಖ್ಯಮಂತ್ರಿ ಸಿದ್ದರಾಮಯ್ಯ

ಅವರು ದಿವಂಗತ ಡಿ ಬಿ ಚಂದ್ರೇಗೌಡ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ದಾರದಹಳ್ಳಿ ಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಚಂದ್ರೇಗೌಡರು ಅತ್ಯುತ್ತಮ ವಿಧಾನಸಭಾಧ್ಯಕ್ಷರು ಎಂದು ಎಲ್ಲರಿಂದ ಪ್ರಶಂಸೆ ಪಡೆದಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ದಿವಂಗತ ಡಿ ಬಿ ಚಂದ್ರೇಗೌಡ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ದಾರದಹಳ್ಳಿ ಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ವಿಧಾನಸಭೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವುದು ಬಹಳ ಕಷ್ಟವಿದೆ. ಬಹಳ ಚಾಕಚಕ್ಯತೆ ಯಿಂದ ಎರಡು ವರ್ಷ ಈ ಕಾರ್ಯ ನಿರ್ವಹಿಸಿದ್ದರು. ರಾಮಕೃಷ್ಣ ಹೆಗಡೆಯವರು ಮುಖ್ಯ ಮಂತ್ರಿಗಳಾಗಿದ್ದಾಗ ಬಿಜೆಪಿ ಬೆಂಬಲ ಪಡೆದಿದ್ದರು. ನಂತರ ನಮ್ಮ ಜೊತೆಗಿದ್ದು ರಾಜ್ಯಸಭಾ ಸದಸ್ಯರಾದರು. ಪುನಃ ಕಾಂಗ್ರೆಸ್ ಸೇರಿ ಶಾಸಕ ಹಾಗೂ ಮಂತ್ರಿಯಾಗಿದ್ದರು. ಚಂದ್ರೇಗೌಡರು ಪ್ರಜಾಪ್ರಭುತ್ವದ ನಾಲ್ಕೂ ವೇದಿಕೆಯನ್ನು ಪ್ರತಿನಿಧಿಸಿದ್ದರು. ಇದಾಗುವುದು ಬಹಳ ಅಪರೂಪ. ಅವರ ಸಾವಿನಿಂದ ಕರ್ನಾಟಕ ರಾಜಕಾರಣಕ್ಕೆ ನಷ್ಟ ಉಂಟಾಗಿದೆ. ಅವರ ಕುಟುಂಬದವರಿಗೆ ಅವರ ಸಾವಿನಿಂದಾಗಿರುವ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ