ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೋವಿಡ್-19 ಪರಿಸ್ಥಿತಿ ನಿರ್ವಹಣೆಗೆ ಸಂಪುಟ ಉಪಸಮಿತಿ ರಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಕೋವಿಡ್-19 ನಿರ್ವಹಣೆಗಾಗಿ ಆರೋಗ್ಯ ಸಚಿವರ ನೇತೃತ್ವದ ನಾಲ್ಕು ಸದಸ್ಯರ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ಸರ್ಕಾರವು ಕೋವಿಡ್-19 ನಿರ್ವಹಣೆಗಾಗಿ ಆರೋಗ್ಯ ಸಚಿವರ ನೇತೃತ್ವದ ನಾಲ್ಕು ಸದಸ್ಯರ ಸಂಪುಟ ಉಪಸಮಿತಿಯನ್ನು ರಚಿಸಿದ್ದು, ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಮಾಡಿರುವ ಶಿಫಾರಸುಗಳ ಕುರಿತು ಚರ್ಚಿಸಲು ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕ ರಕ್ಷಣಾ ವೇದಿಕೆಯವರು ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕಬೇಕೆಂದು ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾಹಿತಿ ಬಂದಿದ್ದು, ಕಾನೂನು ಬಾಹಿರವಾಗಿ ನಡೆದಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ