ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ಅನ್ಯಾಯ: ದೆಹಲಿ ಪ್ರತಿಭಟನೆಯ ದೃಶ್ಯಗಳು

ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಚಳವಳಿ.
ನಮ್ಮ ತೆರಿಗೆ ಯಾಕೆ ಬೇರೆಯವರಿಗೆ..? | ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಸಿ ಮಹದೇವಪ್ಪ, ಕೆ ಎಚ್ ಮುನಿಯಪ್ಪ, ಎಚ್ ಕೆ ಪಾಟೀಲ್, ಲಕ್ಷ್ಮಣ್‌ ಸವದಿ.
Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ