ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವ ನಿಧಿ ಯೋಜನೆಗಳು ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಚಿತ್ರಣವನ್ನೇ ಬದಲಿಸಲು ಮುನ್ನುಡಿ ಬರೆದಿವೆ. ಕುಟುಂಬದ ಮಹಿಳೆಯರಲ್ಲಿ ಆತ್ಮಸ್ಥೈರ್ಯ, ಸ್ವಾವಲಂಬನೆಯ ವಿಶ್ವಾಸವನ್ನು ತುಂಬಿರುವ ಈ ಯೋಜನೆಗಳ ಫಲಾನುಭವಿಗಳು ಕೋಟ್ಯಂತರ ಜನ. ಯಾವ ಜಿಲ್ಲೆಯಲ್ಲಿ, ಯಾವ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಎಷ್ಟು ಎಂಬುದನ್ನು ಈ ಕೆಳಗಿನ ಇನ್‌ಫೋಗ್ರಾಫಿಕ್ ನೋಡಿ ತಿಳಿಯಬಹುದು.

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ
ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ































