ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು: ಸಿ.ಎಂ.ಸಿದ್ದರಾಮಯ್ಯ ಸೂಚನೆ

ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅವರ ಅಧ್ಯಕ್ಷತೆಯಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಇಲಾಖೆ 2024-25ರ ಸಾಲಿನ ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25ರ ಸಾಲಿನಲ್ಲಿ ರೂ. 26000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ತಿಂಗಳ ಅಂತ್ಯದವರೆಗೆ ರೂ. 13,724 ಕೋಟಿ ಸಂಗ್ರಹ ಆಗಿದೆ.

ಮುoದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿಯನ್ನು ಸಾಧಿಸಬೇಕು.

ನೋoದಣಿಯೇತರ ದಾಸ್ತಾವೇಜುಗಳಿಗೆ ಸರಿಯಾದ ಮುದ್ರಾoಕ ಶುಲ್ಕವನ್ನು ಪಾವತಿಸಿಕೊoಡು ಹೆಚ್ಚಿನ ರಾಜಸ್ವ ಸoಗ್ರಹಿಸಬೇಕು ಎನ್ನುವ ಸೂಚನೆ ನೀಡಿದರು.

ಸಾರಿಗೆ ಇಲಾಖೆ ರಾಜಸ್ವ ಪರಿಶೀಲನಾ ಸಭೆಯ ಮುಖ್ಯಾಂಶಗಳು…

  • 2024-25ನೇ ಸಾಲಿನಲ್ಲಿ ವಾರ್ಷಿಕ ರಾಜಸ್ವ ಸoಗ್ರಹ ಗುರಿ ರೂ. 13000 ಕೋಟಿ ಆಗಿದ್ದು, ಸೆಪ್ಟೆಂಬರ್ ವರೆಗೆ ರೂ. 5569 ಕೋಟಿ ಸಂಗ್ರಹ ಮಾಡಲಾಗಿದೆ.
  • ಹಿಂದಿನ ಸಾಲಿಗಿಂತ ಈ ಅವಧಿಯಲ್ಲಿ ರೂ. 308.98 ಕೋಟಿ ಹೆಚ್ಚುವರಿ ರಾಜಸ್ವ ಸಂಗ್ರಹ ಆಗಿದೆ.
  • ಮಾಸಿಕ ಗುರಿ ನಿಗದಿಪಡಿಸಿಕೊoಡು ಮಾರ್ಚ್ ಅoತ್ಯದ ಒಳಗಾಗಿ ನಿಗದಿತ ಗುರಿ ಸಾಧಿಸಬೇಕು
  • ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಅತೀಕ್, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ