ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 30: ಬಸವಣ್ಣ ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ