ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಿಬಿಎಂಪಿ ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ನಾಗಮೋಹನ್‌ ದಾಸ್‌ ವರದಿ ಅನುಸಾರ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸು

2019-20 ರಿಂದ 2022-23 ರವರೆಗೆ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್.ನಾಗಮೋಹನ ದಾಸ್ ಅವರ ವಿಚಾರಣಾ ಆಯೋಗವು ಶನಿವಾರ ತಮ್ಮ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8,900 ಪುಟಗಳನ್ನು ಹೊಂದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಹಾಗೂ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಫಾರಸು ಮಾಡಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ