ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಒಳಮೀಸಲಾತಿಯಲ್ಲಿ ಯಾವುದೇ ಜಾತಿಗಳಿಗೂ ರೋಸ್ಟರ್‌ನಲ್ಲಿ ಅನ್ಯಾಯ ಆಗಬಾರದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅನುಷ್ಠಾನದ ಸಭೆಯ ಮುಖ್ಯಾಂಶಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅನುಷ್ಠಾನದ ಸಭೆಯ ಮುಖ್ಯಾಂಶಗಳು ಕೆಳಗಿನಂತಿವೆ.

ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. 

ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೆ ರೋಸ್ಟರ್‌ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು. 

ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. 

ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. 

 ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ