ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮುಖ್ಯಮಂತ್ರಿಗಳ ರಾಜ್ಯಮಟ್ಟದ ಜನಸ್ಪಂದನ – 02 ಕಾರ್ಯಕ್ರಮದಲ್ಲಿ 12372 ಅರ್ಜಿಗಳ ಸ್ವೀಕಾರ

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ.

ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು

ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ.

ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ,ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಇ- ಆಡಳಿತ) ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ – ಈ ಐದು ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ.

ಬಾಕಿ ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲಾಖಾವಾರು ಸಲ್ಲಿಕೆಯಾದ ಅರ್ಜಿಗಳ ಸಂಖ್ಯೆಗಳು ಹೀಗಿವೆ:

ಇಲಾಖೆಅರ್ಜಿ ಸಂಖ್ಯೆ
ಹಿಂದುಳಿದ ವರ್ಗಗಳ ಇಲಾಖೆ543
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ( ಆಡಳಿತ ಸುಧಾರಣೆ)5
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ60
ಸಾರಿಗೆ ಇಲಾಖೆ163
ಸಹಕಾರ ಇಲಾಖೆ 138
ಸಮಾಜ ಕಲ್ಯಾಣ 870
ಸಣ್ಣ ನೀರಾವರಿ ಇಲಾಖೆ37
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ670
ವೈದ್ಯಕೀಯ ಶಿಕ್ಷಣ ಇಲಾಖೆ68
ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ05
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ11
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ217
ವಸತಿ ಇಲಾಖೆ1500
ಲೋಕೋಪಯೋಗಿ ಇಲಾಖೆ62
ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ04
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ18
ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ 06
ಮುಖ್ಯ ಕಾರ್ಯದರ್ಶಿ ಯವರ ಕಚೇರಿ01
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ903
ಪ್ರವಾಸೋದ್ಯಮ ಇಲಾಖೆ 22
ಪಶುಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆ144
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ88
ನಗರಾಭಿವೃದ್ಧಿ ಇಲಾಖೆ600
ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ67
ಜಲ ಸಂಪನ್ಮೂಲ ಇಲಾಖೆ143
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ520
ಗೃಹ ಇಲಾಖೆ 384
ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ.ಮತ್ತು ಜೀವನೋಪಾಯ ಇಲಾಖೆ256
ಕೃಷಿ ಇಲಾಖೆ 88
ಕಾರ್ಮಿಕ ಇಲಾಖೆ 64
ಕಾನೂನು ಇಲಾಖೆ17
ಕನ್ನಡ ಮತ್ತು ಸಂಸ್ಕೃತಿ ಇಲಾಖೆ 49
ಕಂದಾಯ ಇಲಾಖೆ 3150
ಉನ್ನತ ಶಿಕ್ಷಣ ಇಲಾಖೆ 185
ಇಂಧನ ಇಲಾಖೆ 250
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 280
ಆರ್ಥಿಕ ಇಲಾಖೆ 81
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ280
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 106
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ 120
(ಇದು ಸಂಜೆ 5:30 ವರೆಗಿನ ಅಂಕಿ ಅಂಶ ಆಧಾರಿತ)
Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ