ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಜೆ.ಡಿ.ಎಸ್ ಗೆ ಆತ್ಮಸಾಕ್ಷಿ ಇದೆಯೇ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ ಎಂದು ಪ್ರಶ್ನಿಸಿ ಅವರ ಮತಗಳೇ ನಮಗೆ ಬರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯ ಸಭಾ ಚುನಾವಣೆಯ ಬಗ್ಗೆ ಮಾತನಾಡಿ ಎಲ್ಲರೂ ಗೆಲ್ಲಬೇಕೆಂದೆ ಸ್ಪರ್ಧಿಸುತ್ತಾರೆ ಎಂದರು.

ಶಾಸಕರಿಗೆ ಆಮಿಷ

ಅಡ್ಡಮತ ವಿಚಾರವಾಗಿ ಕಾನೂನು ತಿದ್ದಿ ಎಫ್.ಐ.ಆರ್. ಹಾಕಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಅವರಿಗೆ ಮತವಿಲ್ಲ ದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ , ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ ಎಂದರು. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ