ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಆ 31: ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ‌ ಪರಿಷತ್ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು. ರಾಜಕೀಯವಾಗಿ ಇಬ್ಬರೂ ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೆ ಸ್ನೇಹಕ್ಕೆ ಯಾವತ್ತೂ ಧಕ್ಕೆ ಆಗಿಲ್ಲ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ