
ಯುವಕರು ಕೃಷಿಯತ್ತ ಮರಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಗರದ ಓಕಳೀಪುರಂನಲ್ಲಿ








