ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸುದ್ದಿ

ಸುದ್ದಿ

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ

ಸುದ್ದಿ

ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿ ಧೋರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣಾ ಆಯೋಗದಿಂದ ಪಕ್ಷಪಾತ ಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು

ಸುದ್ದಿ

ರಾಜ್ಯದಲ್ಲಿನ ಅಪರಾಧಗಳು ರಾಷ್ಟ್ರೀಯ ಸರಾಸರಿಯನ್ನು ಮೀರಿದ್ದು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕೋರಮಂಗಲದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್

ಸುದ್ದಿ

ಮೋದಿಯವರ ಸಾಲದ ಹೊರೆ ರಾಜ್ಯದ ಏಳು ಕೋಟಿ ಕನ್ನಡಿಗರ ತಲೆ ಮೇಲೆಯೂ ಇದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು ನೀಡುತ್ತಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎನ್ನಲೇ? ತೆರಿಗೆ ದರೋಡೆ ಎನ್ನಲೇ? ಈ ಪ್ರಶ್ನೆಗೆ

ಸುದ್ದಿ

ಕೇವಲ ಬಾಯಿ ಚಪಲಕ್ಕಾಗಿ ಆಯವ್ಯಯ ಪತ್ರದ ಪಾವಿತ್ರ್ಯವನ್ನು ಹಾಳು ಮಾಡಬೇಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ, ಆಡಳಿತದ ಅನುಭವದ ಕೊರತೆ ಮತ್ತು ರಾಜಕೀಯ ಹತಾಶೆಯನ್ನು ತೋರಿಸುತ್ತದೆ

ಸುದ್ದಿ

ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಮೈಸೂರು ಘಟಕದ

ಸುದ್ದಿ

ಯಾವುದೇ ಕ್ಷೇತ್ರದಲ್ಲಿ ಅಪರಿಮಿತ ಸಾಧನೆ ಅಗತ್ಯ ಮತ್ತು ಮುಖ್ಯ : ಮುಖ್ಯಮಂತ್ರಿ ಸದ್ದರಾಮಯ್ಯ

ಪ್ರಜಾವಾಣಿ ಸಾಧಕಿಯರು 2026ರ ಅವಳ ಸಾಧನೆ ಸಂಭ್ರಮ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗಿ ಮೈಸೂರು: ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶಿಕ್ಷಣವು ಪೂರಕವಾಗಬೇಕು ಎಂದು ಮುಖ್ಯಮಂತ್ರಿ

ಸುದ್ದಿ

ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾರ್ಚ್ 28: ನಮ್ಮ ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಶ್ವೇಶ್ವರನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜೆ

ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾರ್ಚ್ 28: ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ

ಸುದ್ದಿ

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್‌ ಕುರಿತ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, 2026-27ನೇ ಸಾಲಿನ ಬಜೆಟ್ ಬಗ್ಗೆ ಮಾತನಾಡಿದ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ವಿಮರ್ಶೆ, ಟೀಕೆಗಳನ್ನು, ಸ್ವಾಗತಿಸಿ ಅಭಿನಂದಿಸಿದರು. ಸರ್ಕಾರ ನೀಡುತ್ತಿರುವ

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ