ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!
ಪ್ರಾಥಮಿಕ ಶಾಲೆಯಲ್ಲಿ ನಾನು ಕಲಿತ ಕನ್ನಡ ವ್ಯಾಕರಣ ಪಾಠಗಳು ಉಸಿರಿರುವವ ವರೆಗೆ ಹಸಿರಾಗಿರಲಿದೆ. ಕನ್ನಡ ಭಾಷೆಯ ಸೌಂದರ್ಯವನ್ನು ಬಣ್ಣಿಸುವ, ವ್ಯಾಕರಣದ ಬಗ್ಗೆ ವಿವರಿಸುವ ಅವಕಾಶ ಸಿಕ್ಕಾಗಲೆಲ್ಲ ಸಂಧಿಗಳು, ಸಮಾಸಗಳು, ಸ್ವರ, ವ್ಯಂಜನಗಳು ಥಟ್ಟನೆ ನೆನಪಾಗುತ್ತವೆ. ಅದು ಶಾಲಾ ಕೊಠಡಿಯೇ ಇರಲಿ, ವಿಧಾನಸಭೆಯೇ ಆಗಿರಲಿ. ಮುತ್ತು ಪೋಣಿಸಿದಂತೆ ಬಿಡಿ ಬಿಡಿಯಾಗಿ ಕಣ್ಣಮುಂದೆ ಬರುತ್ತದೆ ಎಂದು ಅನುಭವ ಹಂಚಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದ ನೇರಪ್ರಸಾರ

75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜ್ಯವನ್ನುದ್ದೇಶಿಸಿ ಮಾಡಿದ ಭಾಷಣ

ಪಿರಿಯಾಪಟ್ಟಣ ತಾಲೂಕಿನ 79 ಗ್ರಾಮಗಳ 150 ಕೆರೆ ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಮಾತು

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶನಿವಾರ ಬೆಂಗಳೂರಿನಲ್ಲಿ ಎಂ ಎಸ್ ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ ಆಯೋಜಿಸಿದ್ದ ಆರ್ಥಿಕ ಒಕ್ಕೂಟ ವ್ಯವಸ್ಥೆ: 16ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ, ಮಾತನಾಡಿದರು.

ಬೋಯಿಂಗ್ ಸುಕನ್ಯಾ ಕಾರ್ಯಕ್ರಮ ಹಾಗೂ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣ