ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಿಡಿಯೋ

ವಿಡಿಯೋ

ನಾಡಿನ ಜನತೆಗೆ ದೀಪಾವಳಿಯ ಹಾರ್ದಿಕ ಶುಭಾಶಯಗಳು

ಎಲ್ಲರೂ ಪರಿಸರಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಮನವಿ ಮಾಡುತ್ತೇನೆ.

ವಿಡಿಯೋ

ನೇರ ಪ್ರಸಾರ | ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯಲ್ಲಿ ರೇವಂತರೆಡ್ಡಿ ಪರ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಭಾಷಣ

ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯಲ್ಲಿ ರೇವಂತರೆಡ್ಡಿ ಪರ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಭಾಷಣ

ವಿಡಿಯೋ

ಭಾಷೆ ಎಂದರೆ ಅಸ್ಮಿತೆ, ಭಾಷೆ ಎಂದರೆ ಬದುಕು..

ಭಾಷೆ ಎಂದರೆ ಅಸ್ಮಿತೆ, ಭಾಷೆ ಎಂದರೆ ಬದುಕು.
ಭಾಷೆಯನ್ನು ಉಳಿಸುವುದು ಎಂದರೆ ಬಳಸುವುದೇ ಆಗಿದೆ. ಈ ನಾಡಿನಲ್ಲಿ ನೆಲೆಸಿರುವ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಬಳಸುವ ಮೂಲಕ ಬೆಳೆಸಬೇಕು ಎಂದು ಮನವಿ ಮಾಡುತ್ತೇನೆ.

ವಿಡಿಯೋ

‘ಅಪ್ಪನಿಗೆ ನಾನು ವೈದ್ಯನಾಗಬೇಕೆಂಬ ಆಸೆ ಇತ್ತು’

ವೈದ್ಯನಾಗಬೇಕೆಂಬ ಅಪ್ಪನ ಆಸೆಯನ್ನು ಈಡೇರಿಸಲಿಕ್ಕಾಗಿ ಯುವರಾಜ ಕಾಲೇಜಿನಲ್ಲಿ ಓದಿದ್ದೆ. ಆ ನಂತರ ಪ್ರೊ. ನಂಜುಂಡಸ್ವಾಮಿ ಅವರ ಪ್ರಭಾವಕ್ಕೆ ಒಳಗಾಗಿ ರಾಜಕಾರಣಕ್ಕೆ ಬಂದು ಮುಖ್ಯಮಂತ್ರಿಯಾದೆ.

ವಿಡಿಯೋ

ಪೊಲೀಸ್ ಸಂಸ್ಮರಣ ದಿನಾಚರಣೆ| ಹುತಾತ್ಮ ಪೊಲೀಸರಿಗೆ ಪುಷ್ಪ ನಮನ

ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಇಂದು ಪೊಲೀಸ್ ಸಂಸ್ಮರಣ ದಿನಾಚರಣೆಯ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಪುಷ್ಪ ನಮನದ ಮೂಲಕ ಗೌರವ ಸಲ್ಲಿಸಿದರು.

ವಿಡಿಯೋ

ಆಸ್ಟ್ರೇಲಿಯಾ – ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯ ವೀಕ್ಷಿಸಿದ ಸಿಎಂ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ – ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ