
ಸುದ್ದಿ
ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕೆಇಬಿ ಇಂಜಿನಿಯರ್ ಅಸೋಸಿಯೇಷನ್ನ ರಜತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಹಾಗೂ 17ನೇ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ