
ಸುದ್ದಿ
ಆಪರೇಷನ್ ಸಿಂಧೂರ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಟಿಯನ್ನು ನಡೆಸಿದ್ದು, ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದ