
ಸುದ್ದಿ
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತಿಗೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಆರ್.ಎಸ್.ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಹರಪನಹಳ್ಳಿ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು.