
ಸುದ್ದಿ
ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳನ್ನು ನಿರ್ಮಾಣ ಮಾಡುವ ಕಾರ್ಯವನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲು ತೀರ್ಮಾನ ರಾಜ್ಯದ ನಾಲ್ಕು ಬಂದರುಗಳಾದ ಕಾರವಾರ,