
ಸುದ್ದಿ
ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರವೂ ಸರ್ವಧರ್ಮಗಳ ಸಮನ್ವಯತೆಯನ್ನು ಪಾಲಿಸುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ : ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು ಚಾಲುಕ್ಯ ಉತ್ಸವ ಹೊಂದಿದೆ. ಬಾದಾಮಿ, ಐಹೊಳೆ, ಪಟ್ಟದಕಲ್ಲುಗಳ ವೈಭವವನ್ನು ವೀಕ್ಷಿಸಲು ದೇಶವಿದೇಶಗಳಿಂದ ಜನರು ಬರುತ್ತಾರೆ. ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರವೂ ಸರ್ವಧರ್ಮಗಳ