
ಸುದ್ದಿ
ರಾಜ್ಯದಲ್ಲಿ ₹ 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ: ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್ಎಚ್ಎಲ್ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ₹ 17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದೆ
