
ಸುದ್ದಿ
ಕೋವಿಡ್ ಮುನ್ನೆಚ್ಚರಿಕೆ; ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು;ಸಿಎಂ ಸೂಚನೆ
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಗೃಹ ಕಚೇರಿ ಕೃಷ್ಣ ದಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಚರ್ಚಿಸಲು ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿದರು.