ಸುದ್ದಿ
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ರೂ. ಯೋಜನೆಗೆ ಅಸ್ತು
ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ 2024-25ಗೆ ಸಚಿವರು ಪ್ರತಿಕ್ರಿಯೆ ನೀಡಿ ‘ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್’ಎಂದಿದ್ದಾರೆ