
ಸುದ್ದಿ
ಖಾಸಗಿ ಸಂಸ್ಥೆಗಳ ಎಫ್‌ಎಸ್‌ಎಲ್ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಇಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ
ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.