
ಸುದ್ದಿ
ಪೊಲೀಸರ ತನಿಖೆಯ ಗುಣಮಟ್ಟ ಹೆಚ್ಚಿಸಿ: ಸಿ.ಎಂ ಸೂಚನೆ
1983 ರಿಂದ ಶಾಸಕನಾಗಿದ್ದೀನಿ: ಇಂಥಾ ಕಾಲ್ತುಳಿತ ಪ್ರಕರಣ ನಾನು ನೋಡಿರಲಿಲ್ಲ: ಸಿಎಂ ಹಿರಿಯ ಅಧಿಕಾರಿಗಳ ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ: ಆದರೆ ಅಧಿಕಾರಿಗಳಿಂದ ತಪ್ಪಾಗಿದ್ದು ನಿಜ ತಾನೇ: ಸಿ.ಎಂ ಸಿದ್ದರಾಮಯ್ಯ ಪ್ರಶ್ನೆ
