ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೃತಿ ಲೋಕಾರ್ಪಣೆ

ಸುದ್ದಿ

ಬಸವಣ್ಣ ಹೇಳಿದ ಇವ ನಮ್ಮವ ಎನ್ನುವ ಭಾವನೆ ಎಲ್ಲರಲ್ಲಿ ಬರಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಸಾಮರಸ್ಯ ನೆಲೆಗಳು ಕೃತಿ ಲೋಕಾರ್ಪಣೆ ಬೆಂಗಳೂರು: ಕನ್ನಡ ಸಾಮರಸ್ಯ ನೆಲೆ ಯೋಜನೆಯಡಿ ನೂರು ಪುಸ್ತಕಗಳನ್ನು ಹೊರತರಲು ಉದ್ದೇಶಿಸಿದ್ದು, ಉಳಿದ 59 ಪುಸ್ತಕಗಳು ಸಹ ಶೀಘ್ರ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ