
ಸುದ್ದಿ
ಫಾರ್ಮಸಿಸ್ಟ್ಗಳು ವೈದ್ಯರಷ್ಟೇ ಪ್ರಮುಖರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರಿನ ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಫಾರ್ಮಸಿಸ್ಟ್ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ತಮ್ಮ ವೃತ್ತಿಯಲ್ಲಿ ಶ್ರೀಮಂತ – ಬಡವ, ಜಾತಿಧರ್ಮಗಳೆಂದು ಬೇಧ ಮಾಡದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ