
ಸುದ್ದಿ
ಕರ್ನಾಟಕವನ್ನು ಕ್ವಾಂಟಮ್ ಕ್ಷೇತ್ರದ ಜಾಗತಿಕ ಹಬ್ ಆಗಿಸುವುದು ನಮ್ಮ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕ್ವಾಂಟಮ್ ಇಂಡಿಯಾ ಬೆಂಗಳೂರು 2025ರ ಉದ್ಘಾಟನಾ ಸಮಾರಂಭ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಂಬೆಸ್ಸಿ ಮಾನ್ಯತಾ ಬಿಸಿನೆಸ್ ಪಾರ್ಕ್ನಲ್ಲಿ ಆರಂಭವಾದ ಕ್ವಾಂಟಮ್ ಇಂಡಿಯಾ ಬೆಂಗಳೂರು 2025ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯಮಂತ್ರಿಗಳ