ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಜೆಡಿಎಸ್

ಸುದ್ದಿ

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆದೆ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

“ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸುತ್ತೇನೆ” ಎಂದು ಮುಖ್ಯಮಂತ್ರಿ ಹೇಳಿದರು.

ಸುದ್ದಿ

ಬಿಜೆಪಿ-ಜೆಡಿಎಸ್‌ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ

ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜಿನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ. ಬಗ್ಗೋನೂ ಅಲ್ಲ. ಹೋರಾಟ ಮುಂದುವರೆಸ್ತೀನಿ ಎಂದು ಸಿದ್ದರಾಮಯ್ಯ ಹೇಳಿದರು.

ಸುದ್ದಿ

ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ: ಬಿಜೆಪಿ-ಜೆಡಿಎಸ್‌ಗೆ ಸವಾಲೆಸೆದ ಸಿ.ಎಂ.ಸಿದ್ದರಾಮಯ್ಯ

ನಾನು ಹೋರಾಟ ರಾಜಕಾರಣದಿಂದ ಬಂದವನು. ನಿಮ್ಮನ್ನು ರಾಜಕೀಯವಾಗಿ ಎದುರಿಗೆ ಗೆಲ್ತೀನಿ. ನಿಮ್ಮ ಷಡ್ಯಂತ್ರ ಸೋಲಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿ ತೊಡೆತಟ್ಟಿದರು.

ಸುದ್ದಿ

ದೇಶದ ವಿರೋಧಪಕ್ಷಗಳ ವಿರುದ್ಧ ಮೋದಿಯವರ ದ್ವೇಷದ ರಾಜಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ನನ್ನ ವಿರುದ್ಧ ನಡೆಯುತ್ತಿರುವ ಹೊಟ್ಟೆಕಿಚ್ಚಿನ ಷಡ್ಯಂತ್ರ ಸಹಿಸ್ತೀರಾ: ಜನಸ್ತೋಮಕ್ಕೆ ಪ್ರಶ್ನಿಸಿದ ಸಿ.ಎಂ.ಸಿದ್ದರಾಮಯ್ಯ

ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿ, ಕನಕಭವನವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಸುದ್ದಿ

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರು ರಾಜೀನಾಮೆ ನೀಡಬೇಕು; ಮುಖ್ಯಮಂತ್ರಿ ಸಿದ್ದರಾಮಯ್ಯ

ದೊಡ್ಡ ಷಡ್ಯಂತ್ರ ನಡೆಯುತ್ತಿರುವುದು ನಮಗೆ ಗೊತ್ತಿತ್ತು. ಅದಕ್ಕೆ ನಾವೂ ಹೋರಾಟದ ಸಿದ್ಧತೆ ಮಾಡಿಕೊಂಡಿದ್ದೇವೆ. ಬಿಜೆಪಿ-ಜೆಡಿಎಸ್ ರಾಜ್ಯದ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ. ನಾವು ಸತ್ಯ ಮುಂದಿಟ್ಟು ಜನರ ನಡುವೆ ಮತ್ತಷ್ಟು ಗಟ್ಟಿ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ಸುದ್ದಿ

ರಾಜಭವನದ ದುರ್ಬಳಕೆ ಮಾಡಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರದ ಪ್ರಯತ್ನ

ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ

ಸುದ್ದಿ

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿ

ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಜೆ.ಡಿ.ಎಸ್ ಗೆ ಆತ್ಮಸಾಕ್ಷಿ ಇದೆಯೇ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ