
ಸುದ್ದಿ
16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳಿಂದ ಪತ್ರಿಕಾಗೋಷ್ಠಿ
ನವದೆಹಲಿ :ಜೂನ್ 13 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಪತ್ರಿಕಾಗೋಷ್ಠಿ ನಡೆಸಿದರು. 16ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಅರ್ವಿಂದ್ ಪನಗಾರಿಯ ಮತ್ತು ಆಯೋಗದ