
ಸುದ್ದಿ
ನಮ್ಮ ಜ್ಞಾನ, ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು
ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು, ಏಪ್ರಿಲ್ 19: ಹಿಂದೆ ಸಂಸ್ಕೃತ ಕಲಿಯುವವರಿಗೆ,