
ಸುದ್ದಿ
ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ- ಹಜ್ ಯಾತ್ರಿಕರಲ್ಲಿ ಸಿಎಂ ಮನವಿ
ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದೇ ಸಮಾಜಕ್ಕೆ ನೀಡುವ ಕೊಡುಗೆ ಬೆಂಗಳೂರು, ಏಪ್ರಿಲ್ 28 : ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ ಎಂದು ಹಜ್ ಯಾತ್ರಿಕರಲ್ಲಿ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ