
ಸುದ್ದಿ
ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ, ರಕ್ಷಿಸುತ್ತಿರುವವರು ಯಾರು?: ಮುಖ್ಯಮಂತ್ರಿ ಸಿದ್ದರಾಮಯ್ಯ
ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು.
