
ಸುದ್ದಿ
ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ
ನಾರಾಯಣ ಗುರುಗಳ ಅಧ್ಯಯನ ಪೀಠಕ್ಕೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಯಿತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.