
ಸುದ್ದಿ
ರಸ್ತೆ ಗುಂಡಿ ಮುಚ್ಚಲು ಒಂದು ತಿಂಗಳ ಗಡುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತ ಸಭೆಯಲ್ಲಿ ಸಿಎಂ ಸೂಚನೆ ಬೆಂಗಳೂರು: ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ