ಸುದ್ದಿ
‘ವಿರೋಧ ಪಕ್ಷ ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧ’
ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!