
ಸುದ್ದಿ
ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ
ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.