ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪುತ್ತೂರು

ಸುದ್ದಿ

ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ವೈದ್ಯಕೀಯ ವ್ಯವಸ್ಥೆಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾರವಾರ: ಪ್ರತಿ ಜಿಲ್ಲೆಯಲ್ಲಿಯೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಕ್ಯಾನ್ಸರ್ ಯೂನಿಟ್ ಒಂದನ್ನು ಕಾರವಾರದಲ್ಲಿ ಸ್ಥಾಪಿಸಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ವೈದ್ಯಕೀಯ ವ್ಯವಸ್ಥೆಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ