
ಸುದ್ದಿ
ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ” ಕಾರ್ಯಕ್ರಮ ಬೆಂಗಳೂರು: ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ – ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ