
ಸುದ್ದಿ
ನಗರದ ವಿವಿಧ ಸ್ಥಳಗಳಲ್ಲಿ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಾಣಕ್ಕೆ ಸೂಚನೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.