
ಸುದ್ದಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರಿ ಶಾಲೆಗಳಲ್ಲಿ ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನೀತಿಗೆ ಸಂಪುಟ ಸಭೆ ಅನುಮೋದನೆ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬಿಡಿಎ ನಿರ್ಮಿಸಲಿರುವ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಬಿಬಿಸಿ) ಯೋಜನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, 2025ರ