
ಸುದ್ದಿ
ಪರಿಸರ ಕ್ಷೇತ್ರಕ್ಕೆ ಹಾಗೂ ಕರ್ನಾಟಕಕ್ಕೆ ಡಾ: ಕಸ್ತೂರಿ ರಂಗನ್ ಅವರ ಕೊಡುಗೆ ಅಪಾರವಾದುದು
ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ
