ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಷ್ಟ್ರೀಯ ಐಕ್ಯತಾ ಸಮಾವೇಶ

ಸುದ್ದಿ

ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಸಂವಿಧಾನದ ವಿರೋಧಿಗಳನ್ನು ಕಿತ್ತೆಸೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. ಸಂವಿಧಾನ ದಲಿತರ ಉದ್ದಾರಕ್ಕಾಗಿದೆ ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಇದರ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅರಿಯಬೇಕು.

ಸುದ್ದಿ

ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇದಕ್ಕೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ