
ಸುದ್ದಿ
ವಕ್ಫ್ : ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ
