
ಸುದ್ದಿ
ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯ ಮಾಡುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
23ನೇ ಚಿತ್ರಸಂತೆ ಕಾರ್ಯಕ್ರಮ ಉದ್ಘಾಟನೆ ಬೆಂಗಳೂರು: ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆದ 23ನೇ ಚಿತ್ರಸಂತೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ 8ನೇ ಬಾರಿಗೆ