ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಿದ್ಯಾರ್ಥಿಗಳು

ವಿಡಿಯೋ

ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿಗಳ ಕನ್ನಡ ವ್ಯಾಕರಣ ಸಂವಾದ

ಪ್ರಾಥಮಿಕ ಶಾಲೆಯಲ್ಲಿ ನಾನು ಕಲಿತ ಕನ್ನಡ ವ್ಯಾಕರಣ ಪಾಠಗಳು ಉಸಿರಿರುವವ ವರೆಗೆ ಹಸಿರಾಗಿರಲಿದೆ. ಕನ್ನಡ ಭಾಷೆಯ ಸೌಂದರ್ಯವನ್ನು ಬಣ್ಣಿಸುವ, ವ್ಯಾಕರಣದ ಬಗ್ಗೆ ವಿವರಿಸುವ ಅವಕಾಶ ಸಿಕ್ಕಾಗಲೆಲ್ಲ ಸಂಧಿಗಳು, ಸಮಾಸಗಳು, ಸ್ವರ, ವ್ಯಂಜನಗಳು ಥಟ್ಟನೆ ನೆನಪಾಗುತ್ತವೆ. ಅದು ಶಾಲಾ ಕೊಠಡಿಯೇ ಇರಲಿ, ವಿಧಾನಸಭೆಯೇ ಆಗಿರಲಿ. ಮುತ್ತು ಪೋಣಿಸಿದಂತೆ ಬಿಡಿ ಬಿಡಿಯಾಗಿ ಕಣ್ಣಮುಂದೆ ಬರುತ್ತದೆ ಎಂದು ಅನುಭವ ಹಂಚಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿ

ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಮಕ್ಕಳು ಮೌಡ್ಯದಿಂದ ಹೊರಗೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಉತ್ತೇಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ